ಡಾಲರ್ ಎದುರು ರೂಪಾಯಿ ಮೌಲ್ಯ 17 ಪೈಸೆ ಇಳಿಕೆ
ಮುಂಬೈ, ಅ 9: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 17 ಪೈಸೆ ಇಳಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 18 ಪೈಸೆಯಷ್ಟಿದೆ. ರೂಪಾಯಿ ಮೌಲ್ಯದ ದಿನಗ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 71.22 ರೂ ಮತ್ತು 71.05 ರೂ ನಷ್ಟಿದೆ. ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ ಈ ಬೆಳವಣಿಗೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 