ಡಾಲರ್ ಎದುರು ರೂಪಾಯಿ ಮೌಲ್ಯ 28 ಪೈಸೆ ಇಳಿಕೆ
ಮುಂಬೈ, ಫೆ 3, ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಸೋಮವಾರದ ಆರಂಭಿಕ ವಹಿವಾಟಿನಲ್ಲಿ 28 ಪೈಸೆ ಇಳಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 64 ಪೈಸೆಯಷ್ಟಿದೆ.ರೂಪಾಯಿ ಮೌಲ್ಯದ ದಿನದ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 71.65 ರೂ ಮತ್ತು 71.50 ರೂ ನಷ್ಟಿತ್ತು. ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಕಂಡು ಬಂದಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 