ಡಾಲರ್ ಎದುರು ರೂಪಾಯಿ ಮೌಲ್ಯ 1 ಪೈಸೆ ಏರಿಕೆ
ಮುಂಬೈ, ಫೆ 3 : ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಸೋಮವಾರದ ವಹಿವಾಟಿನ ಅಂತ್ಯಕ್ಕೆ 1 ಪೈಸೆ ಏರಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 33 ಪೈಸೆಯಷ್ಟಿದೆ.
ರೂಪಾಯಿ ಮೌಲ್ಯದ ದಿನದ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 71.65 ರೂ ಮತ್ತು 71.32 ರೂ ನಷ್ಟಿತ್ತು.
ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ ಮತ್ತು ಷೇರು ಮಾರುಕಟ್ಟೆಯ ಸಕಾರಾತ್ಮಕ ವಹಿವಾಟಿನಿಂದಾಗಿ ಈ ಬೆಳವಣಿಗೆ ಕಂಡು ಬಂದಿದೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 