ಡಾಲರ್ ಎದುರು ರೂಪಾಯಿ ಮೌಲ್ಯ 5 ಪೈಸೆ ಏರಿಕೆ
ಮುಂಬೈ, ಜ 22, ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರದ ಆರಂಭಿಕ ವಹಿವಾಟಿನಲ್ಲಿ 5 ಪೈಸೆ ಏರಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 15 ಪೈಸೆಯಷ್ಟಿದೆ.ರೂಪಾಯಿ ಮೌಲ್ಯದ ದಿನದ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 71.21 ರೂ ಮತ್ತು 71.15 ರೂ ನಷ್ಟಿತ್ತುಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ ಮತ್ತು ಷೇರು ಮಾರುಕಟ್ಟೆಯ ಸಕಾರಾತ್ಮಕ ವಹಿವಾಟಿನಿಂದಾಗಿ ಈ ಬೆಳವಣಿಗೆ ಕಂಡು ಬಂದಿದೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 