ರೈತೋದಯ ಹಸಿರು ಸೇನೆಯ ಗರ್ಜನೆ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸುವಂತೆ ತಹಸಿಲ್ದಾರರಿಗೆ ಮನವಿ
Rythodaya Green Army's roar appeals to tehsildars to provide basic facilities in villages
ಲಕ್ಷ್ಮೇಶ್ವರ" 15 : ತಾಲೂಕಿನ ಪುಟ್ಟಗಾವ್ ಬಡ್ನಿ ಗ್ರಾಮದಲ್ಲಿ ಸೂಕ್ತ ರಸ್ತೆ ಚರಂಡಿ ರೈತರ ಜಮೀನುಗಳಿಗೆ ತರಳುವ ರಸ್ತೆ ಗ್ರಾಮದಲ್ಲಿ ಕುಡಿಯುವ ನೀರು ಬೀದಿ ದೀಪ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷ 1008 ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ ಬಿ. ಟಿ. ಚಂದ್ರಶೇಖರ,ಅವರ ನೇತೃತ್ವದಲ್ಲಿ ಗ್ರಾಮದ ರೈತ ಮುಖಂಡರೊಂದಿಗೆ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತುರಾಜ್ಯ ರೈತೋದಯ ಹಸಿರು ಸೇನೆಯ ಗರ್ಜನೆಯಿಂದ ಗ್ರಾಮದಲ್ಲಿ ಕೆಲ ಹೊತ್ತು ಗದ್ದಲದ ವಾತಾವರಣ ನಿರ್ಮಾಣವಾಗಿತ್ತುಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಸಿಪಿಐ ಅವರು ಯಾವುದೇ ಗದ್ದಲವಾಗದಂತೆ ಸೂಕ್ತ ಕ್ರಮ ಕೈಗೊಂಡಿದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 