ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಎಸ್ ಕೆ ಗಿಂಡೆ, ಆದರ್ಶ ವಿದ್ಯಾರ್ಥಿನಿ ಪ್ರಶಸ್ತಿಗೆ ಸಾಕಿಬಾ ಪೀರಜಾದೆ ಆಯ್ಕೆ
S.K. Ginde selected for district level ideal teacher award, Sakiba Peerzade selected for ideal stude
ಮಹಾಲಿಂಗಪುರ, 19 ; ಸ್ಥಳೀಯ ಶ್ರೀ ಬಸವಾನಂದ ಶಾಲೆಯ ಮುಖ್ಯ ಗುರುಗಳಾದ ಶ್ರೀ ಎಸ್ ಕೆ ಗಿಂಡೆ ಅವರಿಗೆ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಮತ್ತು ಏಳನೇ ತರಗತಿಯ ವಿದ್ಯಾರ್ಥಿನಿ ಸಾಕೀಬಾ ಪೀರಜಾದೆ ಜಿಲ್ಲಾ ಮಟ್ಟದ ಆದರ್ಶ ವಿದ್ಯಾರ್ಥಿನಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇವರ ಶೈಕ್ಷಣಿಕ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಜಿಲ್ಲಾ ಘಟಕ ಬಾಗಲಕೋಟೆ ಇವರು ಸೆ 20ರಂದು ಮು. 10: 30ಕ್ಕೆ ಬಾದಾಮಿಯ ಶ್ರೀ ಬಸವ ಮಂಟಪದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಅನುದಾನಿತ ಶಿಕ್ಷಕರ ಸಮಾವೇಶ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀ ಬಸವಾನಂದ ಬ್ರಹ್ಮ ವಿದ್ಯಾಶ್ರಮ ಟ್ರಸ್ಟಿನ ಆಡಳಿತ ಮಂಡಳಿಯ ಎಲ್ಲ ಸದಸ್ಯರು,ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 