ಎಸ್.ಸಿ., ಎಸ್.ಟಿ. ಚಲನಚಿತ್ರ ನಿದರ್ೆಶಕ - ನಿಮರ್ಾಪಕರಿಂದ ಅಜರ್ಿ ಆಹ್ವಾನ
ಹಾವೇರಿ16 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿದರ್ೇಕರು ಹಾಗೂ ನಿಮರ್ಾಪಕರು ನಿದರ್ೇಶಿಸಿ, ನಿಮರ್ಿಸಿದ ಚಲನಚಿತ್ರಗಳನ್ನು ಜಿಲ್ಲಾ ಮಟ್ಟದಲ್ಲಿ ಪ್ರದಶರ್ಿಸಲು ಆಸಕ್ತರಿಂದ ಸಮಾಜ ಕಲ್ಯಾಣ ಅಜರ್ಿ ಆಹ್ವಾನಿಸಿದೆ.
ಸಾಮಾಜಿಕ, ಐತಿಹಾಸಿಕ, ಪರಂಪರೆ ಬಿಂಬಿಸುವ, ಅತ್ಯುತ್ತಮ ಮಕ್ಕಳ ಚಲನಚಿತ್ರ, ಉತ್ತಮ ಸಾಹಿತ್ಯ ಕೃತಿಗಳನ್ನು ಸಂಪೂರ್ಣವಾಗಿ ಆಧರಿಸಿದ, ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ಮತ್ತು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡುವ ಸಹಾಯಧನಕ್ಕೆ ಅರ್ಹತೆ ಇರುವ ಸಿನಿಮಾಗಳನ್ನು ಜಿಲ್ಲಾ ಕೇಂದ್ರಗಳ ಚಲನಚಿತ್ರ ಮಂದಿರಗಳಲ್ಲಿ ಉಚಿತವಾಗಿ ಪ್ರದಶರ್ಿಸಲು ಆಯ್ಕೆ ಮಾಡುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿದರ್ೇಶಕರು, ನಿಮರ್ಾಪಕರುಗಳಿಂದ ಅಜರ್ಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿದರ್ೇಶಕರು, ನಿಮರ್ಾಪಕರುಗಳು ಉಪ ನಿದರ್ೇಶಕರ ಕಾಯರ್ಾಲಯ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, 'ಬಿ' ಬ್ಲಾಕ್, ಕೊಠಡಿ ಸಂಖ್ಯೆ-25-ದೇವಗಿರಿ(ಹಾವೇರಿ) ಇವರಿಂದ ನಿಗಧಿತ ಅಜರ್ಿ ನಮೂನೆ ಪಡೆದು, ಭತರ್ಿ ಮಾಡಿದ ಅಜರ್ಿಯನ್ನು ದಿನಾಂಕ 31-10-2018ರೊಳಗಾಗಿ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, 5ನೇ ಮಹಡಿ, ಬಹುಮಡಿಗಳ ಕಟ್ಟಡ, ಅಂಬೇಡ್ಕರ್ ವೀಧಿ, ಬೆಂಗಳೂರು-56001ಇವರಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ ನಿದರ್ೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 