ಶಾಲಾ ವಾಹನಕ್ಕೆ ಬೆಂಕಿ : ನಾಲ್ಕು ಮಕ್ಕಳು ಸಜೀವ ದಹನ
ಚಂಡೀಗಢ, ಫೆ 15 : ಶಾಲೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಕಾರಣ ನಾಲ್ವರು ಮಕ್ಕಳು ಸಜೀವ ದಹನಗೊಂಡ ದಾರುಣ ಘಟನೆ ಜರುಗಿದೆ.
ಈ ಘಟನೆ ಪಂಜಾಬಿನ ಲಾಂಗೋವಾಲ್ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಶಾಲೆಯನ್ನು ಮುಗಿಸಿ ಮಕ್ಕಳು ಮನೆಗೆ ಹಿಂತಿರುವಾಗ ಈ ದುರ್ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಲಾ ವಾಹನಕ್ಕೆ ಬೆಂಕಿ ಹೇಗೆ ತಗುಲಿತು ಎಂಬುದು ನಿಖರವಾಗಿ ಗೊತ್ತಾಗಿಲ್ಲ. ಈ ಘಟನೆ ನಡೆದಾಗ ಶಾಲಾ ವಾಹನದಲ್ಲಿ 12ಕ್ಕೂ ಹೆಚ್ಚು ಮಕ್ಕಳು ಪ್ರಯಾಣ ಮಾಡುತ್ತಿದ್ದರು ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 