ಎಸ್ಡಿಎಂಸಿ ಸದಸ್ಯರು ಮತ್ತು ಶಿಕ್ಷಕರ ಸಭೆ
SDMC members and teachers meeting
ಶಿಂದೊಳ್ಳಿ 07: ಗ್ರಾಮದ ಇಂಡಾಲ ನಗರದ ಸರ್ಕಾರಿ ಕಿರಿಯ ಕನ್ನಡ ಶಾಲೆಯಲ್ಲಿ ಎಸ್ಡಿಎಂಸಿ ಸದಸ್ಯರು ಮತ್ತು ಶಿಕ್ಷಕರ ಸಭೆ ಜರುಗಿತು. ನಂತರ ಸರ್ವಜ್ಞನ ವಚನ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತಳಾದ ಪ್ರತೀಕ್ಷಾ ರಾ. ಕುಲಕರ್ಣಿ ಇವಳಿಗೆ ಬಹುಮಾನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನ ಶಿಕ್ಷಕಿ ಅನೂಸಯಾ ಹಿರೇಮಠ, ಸಹ ಶಿಕ್ಷಕಿ ಇಂದಿರಾ ವಿ. ತುಳಸಿಗೇರಿ, ಎಸ್ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಬಸವ ಗುರು ಬಳಗದ ಸದಸ್ಯರಾದ ತೋರಣಗಟ್ಟಿ, ಪ್ರವೀಣ ರೊಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 