ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ಎಸ್‌ಎಫ್‌ಐ ಕಾರ್ಯಕರ್ತ: ಜಿಲ್ಲಾ ಸಮಿತಿ ಅಭಿನಂದನೆ
SFI activist scores best in PUC exam: District committee congratulates him
ರಾಣೇಬೆನ್ನೂರ 09 : ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ಪದಾಧಿಕಾರಿಗಳು ವಿದ್ಯಾರ್ಥಿಗಳ ಶಿಕ್ಷಣದ ಹಕ್ಕುಗಳಿಗಾಗಿ ಹೋರಾಡುತ್ತಾ, ಅಭ್ಯಾಸ ಮತ್ತು ಹೋರಾಟವನ್ನು ರೂಪಿಸಿಕೊಂಡು, ಹಾಸ್ಟೆಲ್ ಸೌಲಭ್ಯಗಳಿಗೆ, ಸ್ಕಾಲರ್ಶಿಪ್, ಬಸ್ಸಿನ ಸಮಸ್ಯೆಗಳಿಗೆ ಹೋರಾಡಿ ನ್ಯಾಯ ಕೊಡಿಸುವ ಜೊತೆಗೆ 2025-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಣೇಬೆನ್ನೂರ ತಾಲ್ಲೂಕು ಕಾರ್ಯದರ್ಶಿ ಕೃಷ್ಣ ನಾಯ್ಕ ಸಂಜೀವಿನಿ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿ 93.00ಅ ಅಂಕಗಳನ್ನು ಪಡೆದು ಜಿಲ್ಲಾ ಮಟ್ಟದಲ್ಲಿ ಉತ್ತೀರ್ಣನಾಗಿದ್ದಾನೆ. ಅತ್ಯುತ್ತಮ ಅಂಕಗಳನ್ನು ಗಳಿಸಿ ಇತರ ವಿದ್ಯಾರ್ಥಿಗಳಿಗೆ ಮಾದರಿಯಾದ ಎಸ್‌ಎಫ್‌ಐ ಕಾರ್ಯಕರ್ತರಿಗೆ ಜಿಲ್ಲಾ ಸಮಿತಿ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಎಸ್ ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 