ಧಾರವಾಡದಲ್ಲಿ ಎಸ್ಐಆರ್ 2026 ಜಾಗೃತಿ ಜಾಥಾ
SIR 2026 awareness rally in Dharwad
ಧಾರವಾಡ 29: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ವಿಶೇಷ ಸಮಗ್ರ ಪರೀಶೀಲನೆ (ಖಋ-2026) ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಜಾಥಾ ಆಯೋಜಿಸಲಾಯಿತು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ನಡೆಸಲಾಯಿತು. ಮತದಾರರ ಪಟ್ಟಿ ಪರಿಶುದ್ಧಗೊಳಿಸುವುದು, ಅರ್ಹ ನಾಗರಿಕರನ್ನು ಸೇರೆ್ಡಗೊಳಿಸುವುದು ಹಾಗೂ ಜನಜಾಗೃತಿ ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿತ್ತು. ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 