ಎಸ್ಐಆರ್ ಅಭಿಯಾನ
SIR Campaign
ಲೋಕದರ್ಶನ ವರದಿ
ಹಾವೇರಿ 21: ರಾಣೆಬೆನ್ನೂರು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಹಾವೇರಿ ತಾಲೂಕ ಆಡಳಿತ ತಾಲೂಕ ಪಂಚಾಯತಿ ಸಂಯುಕ್ತ ಆಶ್ರಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣ ಅಭಿಯಾನ ಕಾರ್ಯಕ್ರಮದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು, ತಾಲೂಕ ಪಂಚಾಯಿತಿ ಐ ಈ ಸಿ ಸಂಯೋಜಕರು, ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 