ಶಾಸಕರ ನೇತೃತ್ವದಲ್ಲಿ ಎಸ್.ಐ.ಆರ್ ಸಭೆ
SIR meeting led by MLA
ಶಿಗ್ಗಾವಿ 29: ಪಟ್ಟಣದ ಆಡಳಿತ ಭವನದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಬೂತ್ ಅಧ್ಯಕ್ಷರು, ಬಿಎಗಳು ಸೇರಿದಂತೆ ಮುಂಚೂಣಿ ಘಟಕಗಳ ಪಧಾದಿಕಾರಿಗಳಿಗೆ ಎಸ್.ಐ.ಆರ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಶಾಸಕ ಯಾಸೀರ ಅಹ್ಮದಖಾನ ಪಠಾಣ ತಿಳಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಗುಡ್ಡಪ್ಪ ಜಲದಿ, ಗ್ಯಾರಂಟಿ ಅಧ್ಯಕ್ಷ ಶೇಖಪ್ಪ ಮಣಕಟ್ಟಿ, ಮುಖಂಡರಾದ ಗೌಸಖಾನ ಮುನಶಿ, ಮುನ್ನಾ ಲಕ್ಷ್ಮೇಶ್ವರ, ಅಣ್ಣಪ್ಪ ಲಮಾಣಿ, ಚಂದ್ರು ಕೊಡ್ಲಿವಾಡ, ಅಶೀಫ್ ಕಣವಿ, ಹಜರತಲಿ ಚೂಡಿಗಾರ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 