ತಾಳಿಕೋಟೆಯಲ್ಲಿ ಎಸ್ಐಆರ್ ವಿಶೇಷ ಪರೀಶೀಲನೆ: ವಿದ್ಯಾರ್ಥಿಗಳಿಂದ ಪ್ರಭಾತಪೇರಿ
SIR special inspection in Talikote: Students protest
ತಾಳಿಕೋಟೆ 29: ಎಸ್ಐಆರ್ ವಿಶೇಷ ಸಮಗ್ರ 2026್ಘ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ತಾಳಿಕೋಟೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಂದ ಪ್ರಭಾತಪೇರಿ ಯಶಸ್ವಿಯಾಗಿ ನಡೆಸಲಾಯಿತು.ಜಿಲ್ಲಾ ಪಂಚಾಯತ್ ವಿಜಯಪುರದ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆದೇಶದ ಮೇರೆಗೆ ಆಯೋಜಿಸಲಾದ ಈ ಪ್ರಭಾತಪೇರಿಯಲ್ಲಿ ವಿದ್ಯಾರ್ಥಿಗಳು ವಿಶೇಷ ಘೋಷಣೆಗಳನ್ನು ಕೂಗಿ ಜನರಲ್ಲಿ ಜಾಗೃತಿ ಮೂಡಿಸಿದರು.
ಕಾಲೇಜಿನಿಂದ ಆರಂಭವಾದ ಈ ಪ್ರಭಾತಪೇರಿ ಆಶ್ರಯ ಕಾಲೋನಿಯನ್ನು ಸುತ್ತುವರಿದು ಮತ್ತೆ ಕಾಲೇಜಿಗೆ ಆಗಮಿಸಿತು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಎಸ್. ಬಿ. ಸಾವಳಸಂಗ ಅವರ ನೇತೃತ್ವದಲ್ಲಿ ಉಪನ್ಯಾಸಕರಾದ ಶ್ರೀಮತಿ ಎ.ಎಸ್. ಬಾರಕೇರ, ಶ್ರೀಮತಿ ಸುಮಂಗಲಾ ಬಿರಾದಾರ, ಶಕುಂತಲಾ ಬಿರಾದಾರ, ಅಶ್ವಿನಿ ಮಾನೆ, ಭಾಗ್ಯಶ್ರೀ ಬಡಿಗೇರ, ಭುವನೇಶ್ವರಿ ಹಿರೇಮಠ, ಅಕ್ಷತಾ ಬಿರಾದಾರ, ನೇತ್ರಾ ಹೆಚ್, ಶ್ರೀ ಜೆ.ಕೆ. ಅಂಬಿಗೇರ, ಶ್ರೀ ನಟರಾಜ ಮಂಕಣಿ ಸೇರಿದಂತೆ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 