ಎಸ್ಎಸ್ಎಲ್ಸಿ: ಮೊಹಮ್ಮದ್ ನದಾಫ್ ಶಾಲೆಗೆ ಪ್ರಥಮ
SSLC: Mohammad Nadaf's school tops
ಪಾಲಬಾವಿ 24: ಸಮೀಪದ ಹಂದಿಗುಂದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆ ಕಪ್ಪಲಗುದ್ದಿ ಮಾತೋಶ್ರೀ ಹೊನ್ನಮ್ಮ ಮಹಾದೇವ ದಿವಾಕರ ಪ್ರೌಢಶಾಲೆಯ ಸನ್.2025 -26 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶವು ನೂರಕ್ಕೆ ನೂರರಷ್ಟು ಆಗಿದ್ದು. ಮೊಹಮ್ಮದ್ ನದಾಫ್ 605 ಅಂಕ 96.8ಅ ಪ್ರಥಮ ಸ್ಥಾನ ಪಡೆದುಕೊಂಡಿದ್ದು.
ಪ್ರಜ್ವಲ್ ಕರಿಗಾರ 591 ಅಂಕ ಪಡೆದು 94.56ಅ ದ್ವಿತೀಯ ಸ್ಥಾನ ಹಾಗೂ ಧರೆಪ್ಪ ಬಿರಾಜ್ 585 ಅಂಕ ಪಡೆದು 93.06ಅ ತೃತೀಯ ಸ್ಥಾನ ಪಡೆದುಕೊಂಡಿದ್ದಾನೆ. ಪರೀಕ್ಷೆಗೆ ಹಾಜರಾದ ಒಟ್ಟು 47 ವಿದ್ಯಾರ್ಥಿಗಳಲ್ಲಿ ಉನ್ನತ ಶ್ರೇಣಿ 10, ಪ್ರಥಮ ಶ್ರೇಣಿ 30, ದ್ವಿತೀಯ ಶ್ರೇಣಿ 03 ತೇರ್ಗಡೆಯಾಗಿದ್ದಾರೆ.
ಒಟ್ಟು ಶಾಲೆ ಫಲಿತಾಂಶವು 100ಅ ರಸ್ಟಾಗಿದ್ದು ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಪ್ರಭಾಕರ ದಿವಾಕರ, ಮುಖ್ಯೋಪಾಧ್ಯಾಯ ಧರೆಪ್ಪ ಬ್ಯಾಕೂಡ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 