ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ; ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು, ಫೆ 22 : ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ. ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.   ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತ ವದಂತಿಗಳ ಕುರಿತು ಫೇಸ್ ಬುಕ್ ನಲ್ಲಿ ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಸಚಿವರು,