ಎಸ್.ಎಸ್.ಎಲ್.ಸಿ.ಮರುಮೌಲ್ಯಮಾಪನ: ಸಿಂಚನಾ ಪಾಟೀಲ ರಾಜ್ಯಕ್ಕೆ ದ್ವಿತೀಯ
SSLC revaluation: Sinchana Patil comes second for the state
ತಾಳಿಕೋಟೆ 24: ತಾಲೂಕಿನ ಮೈಲೇಶ್ವರ ಗ್ರಾಮದಲ್ಲಿರುವ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿಂಚನಾ ಶಿವನಗೌಡ ಪಾಟೀಲ, 2024-25ನೇ ಸಾಲಿನ ಎಸ್. ಎಸ್.ಎಲ್.ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ವಿಷಯಕ್ಕೆ 9 ಅಂಕಗಳು ಹೆಚ್ಚು ಪಡೆಯುವುದರೊಂದಿಗೆ 625 ಕ್ಕೆ 624 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಎಲ್ಲ ವಿಷಯಗಳಲ್ಲಿಯೂ ಶೇ.100 ಅಂಕ ಗಳಿಸಿದ್ದ ವಿದ್ಯಾರ್ಥಿನಿ ಇಂಗ್ಲೀಷ್ನಲ್ಲಿ 90 ಅಂಕಗಳನ್ನು ಪಡೆದಿದ್ದಳು.
ಮರುಮೌಲ್ಯಮಾಪನದಲ್ಲಿ 99 ಅಂಕ ಗಳಿಸಿದ್ದು ವಿದ್ಯಾರ್ಥಿನಿಯ ಸಾಧನೆಗೆ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಎಲ್ಲ ಪದಾಧಿಕಾರಿಗಳು, ಮುಖ್ಯಶಿಕ್ಷಕ, ಸಹಶಿಕ್ಷಕರು ಶುಭ ಹಾರೈಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 