ಶಬರಿಮಲೆ ಅಯ್ಯಪ್ಪ ಸ್ವಾಮಿಯ ಯಾತ್ರೆ
Sabarimala Yatra of Ayyappa Swami
ಬ್ಯಾಡಗಿ 24 : ಅಸಂಖ್ಯ ಮಾಲಾಧಾರಿಗಳು ಕ್ಷೇತ್ರ ಶಬರಿಮಲೈಗೆ ತೆರಳಿ ಅಯ್ಯಪ್ಪಸ್ವಾಮಿಗೆ ಸೇವೆ ಸಲ್ಲಿಸುವುದು ವಾಡಿಕೆ ಅದರಂತೆಯೇ ಇಂದು ಪಟ್ಟಣದ ಕೆ ಈ ಬಿ ಗಣೇಶನ ದೇವಸ್ಥಾನದಿಂದ ಹಲವು ಶಬರಿಮಲೆ ಅಯ್ಯಪ್ಪ ಸ್ವಾಮಿಯ ಯಾತ್ರೆಗೆ ಹೋರಟರು.ಸ್ವಾಮಿ ಸಂಜಿವ ಮಡಿವಾಳರ ಮಾಲಾ ದಾರಿಗಳು ಯಾತ್ರೆಗೆ ಚಾಲನೆ ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 