ಸಚೀನ ಬಸ್ಥವಾಡ ನಿಧನ
Sachina Basthawad passes away
ಮುತಗಾ 11: ಗ್ರಾಮದ ಗೋಕುಳ ನಗರ ನಿವಾಸಿ ಸಚೀನ ಬಸ್ಥವಾಡ ಇವರು ಮಾ. 10ರಂದು ನಿಧನರಾದರು. ಇವರ ಅಂತ್ಯ ಸಂಸ್ಕಾರವನ್ನು ಸ್ವಗ್ರಾಮ ಮುತಗಾದಲ್ಲಿ ರಾತ್ರಿ 11 ಗಂಟೆಗೆ ನೆರವೇರಿತು.ಮೃತರಿಗೆ ತಂದೆ- ತಾಯಿ, ತಮ್ಮ ಹಾಗು ಅಪಾರ ಬಂಧು ಬಳಗ ಇದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 