ಸದ್ಭಾವನಾ ದಿನ- ಪ್ರತಿಜ್ಞಾವಿಧಿ ಬೋಧನೆ
Sadbhavana Diwas – Administration of the Pledge
ಹಾವೇರಿ 21: ಸದ್ಭಾವನಾ ದಿನ ಅಂಗವಾಗಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಅವರು ಸದ್ಭಾವನಾ ದಿನದ ಪ್ರತಿಜ್ಞಾನಿಧಿ ಬೋಧಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಮೇಶ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ ಕಾಠೋರಕರ, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಯಲಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 