ಸದ್ಭಾವನಾ ದಿನ- ಪ್ರತಿಜ್ಞಾವಿಧಿ ಬೋಧನೆ

ಸದ್ಭಾವನಾ ದಿನ- ಪ್ರತಿಜ್ಞಾವಿಧಿ ಬೋಧನೆ Sadbhavana Diwas – Administration of the Pledge


ಹಾವೇರಿ  21: ಸದ್ಭಾವನಾ ದಿನ ಅಂಗವಾಗಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಅವರು ಸದ್ಭಾವನಾ ದಿನದ ಪ್ರತಿಜ್ಞಾನಿಧಿ ಬೋಧಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಮೇಶ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ ಕಾಠೋರಕರ, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಯಲಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.