ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿ ಸಾಧನಾ ಸಮಾವೇಶ
Sadhana conference puts the state in a debt trap
ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿ ಸಾಧನಾ ಸಮಾವೇಶ
ಹೂವಿನಹಡಗಲಿ 21: ಸಿದ್ದರಾಮಯ್ಯ ಸರ್ಕಾರ ಅಧಿಕಾರದ ಆಸೆಯಿಂದ ಅವೈಜ್ಞಾನಿಕ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಇತಿಹಾಸದಲ್ಲೇ ಕಳೆದ ಎರಡು ವರ್ಷಗಳಿಂದ ಸುಮಾರು 2.5 ಸಾವಿರ ಕೋಟಿ ಸಾಲ ಪಡೆದು ರಾಜ್ಯವನ್ನು ದೀವಾಳಿ ಮಾಡಿ ಸಾಲದ ಸುಳಿಗೆ ಸಿಲುಕಿಸಿದೆ ಎಂದು ವಿಜಯನಗರ ಬಿಜೆಪಿ ಪಕ್ಷದ ಮುಖಂಡ ಎಂ.ಬಿ. ಬಸವರಾಜ ಹೇಳಿದರು. ಪತ್ರಿಕಾ ಪ್ರತಿನಿಧಿಯೊಂದಿಗೆ ಮಂಗಳವಾರ ಮಾತನಾಡಿ,
ಪ್ರಸ್ತುತ ವರ್ಷದಲ್ಲಿ 60 ಸಾವಿರ ಕೋಟಿ ಹೊಸ ತೆರಿಗೆ ಭಾರವನ್ನು ರಾಜ್ಯದ ಜನರ ಮೇಲೆ ಹಾಕಿ. ಅಭಿವೃದ್ಧಿ ಜಪ ಮಾಡುತ್ತಿದೆ. ರಾಜ್ಯ ಸರಕಾರ ಸಾಲಕ್ಕೆ ವಾರ್ಷಿಕ ಬಡ್ಡಿ ರೂಪದಲ್ಲಿ ಸರಕಾರ 37,324 ಕೋಟಿ ರೂ. ಪಾವತಿಸಿ ಖಜಾನೆ ಖಾಲಿ ಮಾಡಿ. ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಹೊಂದಿಸಲು ಪರದಾಡುತ್ತಿದೆ. ವಿದ್ಯುತ್ ದರ, ವೈದ್ಯಕೀಯ ಸೌಲಭ್ಯಗಳು ಏರಿಕೆಯಾಗಿವೆ ಎಂದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 