ಸಹೀನಾ ಪಾತಿಮಗೆ ಪಿಎಚ್.ಡಿ ಪದವಿ
Sahina Patima gets PhD degree
ಕಲಬುರಗಿ 11: ಗುಲ್ಬರ್ಗಾ ವಿಶ್ವವಿದ್ಯಾಲಯದ ಅನ್ವಯಿಕ ವಿದ್ಯುನ್ಮಾನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸಹೀನಾ ಪಾತಿಮ ಇವರು ಮಂಡಿಸಿದ “ ದೇಸಿಂಗ್ ಅಂಡ್ ಡೆವೆಲಪಮೆಂಟ್ ಆಪ್ ಪ್ರೇಮ್ವರ್ಕ ಫಾರ್ ಕಂಟೆಂಟ್ ಬೇಸ್ಡ್ ಇಮೇಜ್ ರಿಟ್ರಿವೆಲ್” ಎಂಬ ವಿಷಯ ಕುರಿತ ಮಹಾಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಅನ್ವಯಿಕ ವಿದ್ಯುನ್ಮಾನ ವಿಭಾಗದ ಪ್ರಾಧ್ಯಾಪಕ ಪ್ರಾಧ್ಯಾಪಕ ಪ್ರೊ. ಆರ್. ಎಲ್. ರಾಯಬಾಗಕರ್ ಮಾರ್ಗದರ್ಶಕರಾಗಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 