ಸಾಹಿತಿ ವಿದ್ಯಾಲಯ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಉತ್ತಮ ಸಾಧನೆ
Sahitya Vidyalaya students achieve excellent SSLC results
ಲೋಕದರ್ಶನ ವರದಿ
ಕಂಪ್ಲಿ26 : ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾಗಿದ್ದು, ಕಂಪ್ಲಿ ಪಟ್ಟಣದ ಸಾಹಿತಿ ವಿದ್ಯಾಲಯ ಆಂಗ್ಲ ಮಾಧ್ಯಮ ಹೈಸ್ಕೂಲ್ ವಿದ್ಯಾರ್ಥಿ ಜೆ.ಸಹನಾ 625ಕ್ಕೆ 594 (ಶೇ.95.04ಅ) ಅಂಕ ಎಸ್.ಪ್ರಿಯಾಂಕ 625ಕ್ಕೆ 541 (ಶೇ.86.56ಅ) ಅಂಕ ನಾಸಿರಾ 625ಕ್ಕೆ 540 (ಶೇ.86.04ಅ) ಅಂಕ ಕೆ.ಮಾನಸ 625ಕ್ಕೆ 536 (ಶೇ.85.76ಅ) ಅಂಕ ಸರ‌್ವನ್‌ಚೌದರಿ 625ಕ್ಕೆ 535 (ಶೇ.85.6ಅ) ಅಂಕ ವೈ.ಚಂದ್ರಿತಾ 625ಕ್ಕೆ 535 (ಶೇ.85.6ಅ) ಶೇಕಡ 99ಅ ರಷ್ಟು ಉತ್ತಮ ಅಂಕ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಸಾಹಿತಿ ವಿದ್ಯಾಲಯ ಮುಖ್ಯಾಸ್ಥರಾದ ಸ್ವಪ್ನ ಉದಯಶಂಕರ ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು 36 ರಲ್ಲಿ 35 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇದರಲ್ಲಿ ಎ+ ಗ್ರೇಡ್ 01 ಎ ಗ್ರೇಡ್ 08 ಬಿ+ ಗ್ರೇಡ್ 07 ಬಿ ಗ್ರೇಡ್ 09 ಸಿ+ 07 ಸಿ 03 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಈ ಶಾಲೆ 03 ವಿದ್ಯಾರ್ಥಿಗಳು ಕನ್ನಡದಲ್ಲಿ ನೂರಕ್ಕೆ ನೂರು ಮತ್ತು ಹಿಂದಿಯಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ ಶಿಕ್ಷಕರು ವೃಂದದವರು ಅಭಿನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 