ಅಳವಂಡಿಯ ಅನ್ವರ ಗಡಾದಗೆ ಸೈಮಾ ಅವಾರ್ಡ ಪ್ರದಾನ
Saima Award presented to Anwar Gadad of Alavandi
ಕೊಪ್ಪಳ 29: ಕೊಪ್ಪಳ ತಾಲ್ಲೂಕಿನ ಅಳವಂಡಿ ಗ್ರಾಮದ ಸಮಾಜಸೇವಕ ಅನ್ವರ ಹುಸೇನ್ ಗಡಾದರವರ ಸಾಮಾಜಿಕ,ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದೀರ್ಘ ಸೇವೆಯನ್ನು ಗುರುತಿಸಿ ಸೌತ್ ಇಂಡಿಯಾ ಮೀಡಿಯಾ ಅಸೋಸಿಯೇಷನ್ ವತಿಯಿಂದ ಹೈದರಾಬಾದ್ ನ ಪ್ರತಿಷ್ಠಿತ ಹೊಟೆಲ್ ನಲ್ಲಿ ಆಯೋಜಿಸಿದ್ದ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಸೈಮಾ ಅವಾರ್ಡ್ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ತೆಲಂಗಾಣ ಸರ್ಕಾರದ ಸಚಿವರಾದ ದನಸಾರಿ ಸೀತಕ್ಕ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೊಡ್ಲರಿ ಲಕ್ಷ್ಮಣ್ ,ಕೊಂಡಾ ಸುರೇಖಾ, ಚಾಮಲಾ ಕಿರಣ್ ಕುಮಾರ್ ರೆಡ್ಡಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಿದ್ದನಕೊಳ್ಳ ಶಿವಕುಮಾರ ಸ್ವಾಮಿಜಿ ಸಂಸದರಾದ ಸಾಗರ ಖಂಡ್ರೆ, ಮಂಜುಳಾ ಗುರುರಾಜ ಹಾಗೂ ತೆಲಗು ಮತ್ತು ಕನ್ನಡ ಖ್ಯಾಟ ನಟ ನಟಿಯರು ಉಪಸ್ಥಿತಿ ಇದ್ದು ಪ್ರಶಸ್ತಿ ಪ್ರದಾನ ಮಾಡಿದರು.ಇದೇ ಸಂದರ್ಭದಲ್ಲಿ ಅನ್ವರ ಹುಸೇನ್ ಗಡಾದ ಸ್ನೇಹ ಬಳಗ ಹಾಗೂ ಕುಟುಂಬಸ್ಥರು ಉಪಸ್ಥಿತಿ ಇದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 