ರಾಷ್ಟ್ರಗೀತೆ ಕಡ್ಡಾಯ ಪಾಲಿಸದಿದ್ದರೆ ವೇತನ ಕಡಿತ
Salary reduction if the national anthem is not performed
ರಾಷ್ಟ್ರಗೀತೆ ಕಡ್ಡಾಯ ಪಾಲಿಸದಿದ್ದರೆ ವೇತನ ಕಡಿತ
ಜೈಪುರ 28: ರಾಜಸ್ಥಾನ ರಾಜ್ಯ ಸರ್ಕಾರವು ಶಿಕ್ಷಣ ಇಲಾಖೆ, ಸಂಸ್ಕೃತ ಶಿಕ್ಷಣ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಕಚೇರಿಗಳಲ್ಲಿ ಪ್ರತಿದಿನ ರಾಷ್ಟ್ರೀಯ ಗೀತೆ ಮತ್ತು ರಾಷ್ಟ್ರಗೀತೆ ಹಾಡುವುದು ಕಡ್ಡಾಯ ಎಂದು ಆದೇಶ ಹೊರಡಿಸಿದೆ. ಈ ನಿಯಮವನ್ನು ಪಾಲಿಸದಿದ್ದಲ್ಲಿ ಹಾಜರಾತಿ ದಾಖಲೆಗಳು ಅಥವಾ ವೇತನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸರ್ಕಾರ ಎಚ್ಚರಿಸಿದೆ. (ಆಧಾರ: ದಿ ಟೈಮ್ಸ್ ಆಫ್ ಇಂಡಿಯಾ) ಈ ಕ್ರಮದ ಉದ್ದೇಶ ಶ್ರಿ ಶಿಸ್ತಿನ ಅಭಿವೃದ್ದಿ ಮತ್ತು ದೇಶಭಕ್ತಿಯ ಮನೋಭಾವವನ್ನು ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಬೆಳೆಸುವುದು. ಇದರ ಜೊತೆಗೆ, 2026ನೇ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ನಿಗದಿತ ಯೂನಿಫಾರ್ಮ್ ಧರಿಸಬೇಕು ಎಂಬ ನಿಯಮವೂ ಜಾರಿಗೆ ಬರಲಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 