23 ರಂದು ಸಾಲೇಶ್ವರ ದೇವಸ್ಥಾನ ಲೋಕಾರೆ್ಣ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸನ್ಮಾನ ಸಮಾರಂಭ
Saleshwara Temple Lokarena Murthy Pran Pratishthapana Ceremony on 23rd
ಲಕ್ಷ್ಮೇಶ್ವರ 21 : "ಪಟ್ಟಣದ ಬಸ್ತಿಬಣ ಉತ್ತರ (ನಿಲಗಾರಪೇಟೆ) ಯಲ್ಲಿ ಶಿವಸಮಸಾಲಿ ಸಮಾಜ ಸಾಲೇಶ್ವರ ಟ್ರಸ್ಟ್ ಕಮಿಟಿ ವತಿಯಿಂದ ಜೀರ್ಣೋದ್ಧಾರಗೊಂಡ ಸಾಲೇಶ್ವರ ದೇವಸ್ಥಾನ ಲೋಕಾರೆ್ಣ ಹಾಗೂ ಈಶ್ವರ ಬಸವಣ್ಣ ಮೂರ್ತಿಪ್ರಾಣ ಪ್ರತಿಷ್ಠಾಪನೆ ಮತ್ತು ಸನ್ಮಾನ ಸಮಾರಂಭವು ಇದೆ ಇದೆ ಬುಧವಾರ 23 ರಂದು ಬೆಳಗ್ಗೆ ಕುಂಭ ಪಲ್ಲಕ್ಕಿ ಮೆರವಣಿಗೆ ಉತ್ಸವ ಈಶ್ವರ ಬಸವಣ್ಣ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಾಲೇಶ್ವರ ದೇವಸ್ಥಾನದ ಲೋಕಾರೆ್ಣ ಮತ್ತು ವೇದಿಕೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು ಚನ್ನವೀರ ಮಹಾಸ್ವಾಮಿಗಳು ಹೂವಿನಶಿಗ್ಲಿ ವಿರಕ್ತಮಠ ಮಳೆ ಮಲ್ಲಿಕಾರ್ಜುನ ಮಹಾ ಸ್ವಾಮಿಗಳು ಕರೇವಾಡಿಮಠ ಕಾರ್ಯಕ್ರಮದ ಸಾನಿಧ್ಯ ವಹಿಸುವರು ದೇವಸ್ಥಾನ ಟ್ರಸ್ಟ್ ಕಮಿಟಿಯ ಅಧ್ಯಕ್ಷ ಶಾಂತಪ್ಪ ಗುಡಿಗೇರಿ ಅಧ್ಯಕ್ಷತೆ ವಹಿಸುವರು ಮುಖ್ಯ ಅತಿಥಿಗಳಾಗಿ ಸಲೀಂ ಅಹ್ಮದ ಸರ್ಕಾರಿ ಸಚೇತಕರು ವಿಧಾನಪರಿಷತ್ತು ಶಾಸಕ ಡಾ ಚಂದ್ರು ಲಮಾಣಿ ಮಾಜಿ ಶಾಸಕರು ಸೇರಿದಂತೆ ಇನ್ನೂ ಅನೇಕ ರಾಜಕೀಯ ಮುಖಂಡರು ಗಣ್ಯ ಮಾನ್ಯರು ಆಗಮಿಸಲಿದ್ದುಸಮಸ್ತ ಎಲ್ಲ ನಾಗರಿಕರು ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಾಲೇಶ್ವರ ಟ್ರಸ್ಟ್ ಕಮಿಟಿಯ ಶಿವಸಮಸಾಲಿ ಸಮಾಜದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ತಿಳಿಸಿದ್ದಾರೆ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 