ಮಿರ್ಜಿ ಪ್ರೌಢ ಶಾಲೆಗೆ ಸಮರ್ಥ ಪ್ರಥಮ
Samarth Kurabet stands 1st for Mirji school
ರನ್ನ ಬೆಳಗಲಿ 28: ರನ್ನ ಬೆಳಗಲಿ ಸಮೀಪದ ಮಿರ್ಜಿ ಸರಕಾರಿ ಪ್ರೌಢ ಶಾಲೆಗೆ ಸಮರ್ಥ ಕುರಬೇಟ ಪ್ರತೀಶತ 96.16 ರಷ್ಟು ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾನೆ. ದ್ವಿತೀಯ ಸ್ಥಾನವನ್ನು ಪ್ರತಿಶತ 95.52 ರಷ್ಟು ಅಂಕ ಗಳಿಸಿ ಶೀತಲ್ ಕಲ್ಲೋಳಿ ದ್ವಿತೀಯ ಸ್ಥಾನ ಗಳಿಸಿಕೊಂಡಿದ್ದಾಳೆ. ತೃತೀಯ ಸ್ಥಾನವನ್ನು ತೇಜಸ್ವಿನಿ ಅಂಟಾಳಿ 94.56 ಅಂಕಗಳೊಂದಿಗೆ ಪಡೆದುಕೊಂಡಿದ್ದಾಳೆ. ಮತ್ತು ಸಂಜನಾ ಮಡಿವಾಳರ ಚತುರ್ಥ ಸ್ಥಾನವನ್ನು ಗಳಿಸಿಕೊಂಡಿದ್ದಾಳೆ. ಮತ್ತು ಡಿಸ್ಟಿಂಕ್ಷನ್ 11 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿ 38 ವಿದ್ಯಾರ್ಥಿಗಳು. ದ್ವಿತೀಯ ಶ್ರೇಣಿ 17 ವಿದ್ಯಾರ್ಥಿಗಳು ಪಡೆದುಕೊಂಡು ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ಶಾಲೆಯ ಮುಖ್ಯೋಪಾಧ್ಯರಾದ ಜಿ ಎಸ್ ಹಂಚಿನಾಳ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗ, ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಮಿರ್ಜಿ, ಮಲ್ಲಾಪುರ, ಚನ್ನಾಳ, ಒಂಟಗೋಡಿ ಗ್ರಾಮದ ಹಿರಿಯರು ಶಿಕ್ಷಣ ಪ್ರೇಮಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಶುಭ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 