ಸಂಪತ್ ಕುಮಾರ್ ಮಠ ನಿಧನ
Sampath Kumar Math passed away
ರಾಣೇಬೆನ್ನೂರು 16: ಇಲ್ಲಿನ ವಿಶ್ವಬಂದು ನಗರದ ನಿವಾಸಿ. ಕೋಟಕ್ ಲೈಫ್ ಮ್ಯಾನೇಜರ್, ಸಂಪತಕುಮಾರ್ ಸಿ. ಮಠ (39) ಅವರು ಇಂದು ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತೆಕ್ರಿಯೇ ನಾಳೆ 17ರಂದು, ಮಂಗಳವಾರ ಮುಂಜಾನೆ 10 ಗಂಟೆಗೆ ದೇವರಗುಡ್ಡ ರಸ್ತೆಯ, ವೀರಶೈವ ರುದ್ರ ಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 