ಸಂಡೂರು: ನಾರಿಹಳ್ಳ ಜಲಾಶಯದಲ್ಲಿ ಮೀನುಮರಿ ಬಿತ್ತನೆ
Sandur: Fish fry sowing in Narihalla reservoir
ಬಳ್ಳಾರಿ 14: ಜಿಲ್ಲೆಯ ಸಂಡೂರು ತಾಲ್ಲೂಕಿನ ನಾರಿಹಳ್ಳ ಜಲಾಶಯಕ್ಕೆ ರಾಜ್ಯ ವಲಯ ಯೋಜನೆಯಡಿ 5.80 ಲಕ್ಷ ಬಲಿತ ಬಿತ್ತನೆ ಮೀನುಮರಿಗಳನ್ನು ಮಂಗಳವಾರ ದಾಸ್ತಾನು ಮಾಡಲಾಯಿತು.ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಮೀನುಗಾರಿಕೆ ಜಂಟಿ ನಿರ್ದೇಶಕ ಶರಣಬಸವ, ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ, ತಾರನಗರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಂಪಾಪತಿ, ಸಂಡೂರು ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕ ಮಂಜುನಾಥ ಕೆ.ಎಸ್ ಸೇರಿದಂತೆ ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು, ಪರವಾನಿಗೆದಾರರು ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 