ಸಂಗಮೇಶ ಪಾಟೀಲ ಅವರಿಗೆ ಪಿಎಚ್.ಡಿ ಪ್ರದಾನ
Sangamesh Patil awarded Ph.D.
ಬೆಳಗಾವಿ 26: ಸವದತ್ತಿ ತಾಲೂಕಿನ ಕುರುವಿನಕೊಪ್ಪ ಗ್ರಾಮದ ಸಂಗಮೇಶ ಈರನಗೌಡ ಪಾಟೀಲ ಅವರಿಗೆ ಇತ್ತೀಚೆಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ.
ಸಂಗಮೇಶ ಪಾಟೀಲ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರೊ. ಕಮಲಾಕ್ಷಿ ತಡಸದ ಅವರ ಮಾರ್ಗದರ್ಶನದಲ್ಲಿ ‘ಸಿವಿಲ್ ಸೊಸೈಟಿ ಆ್ಯಂಡ್ ಗವರ್ನನ್ಸ್: ಎನ್ ಅನಲ್ಯಾಟಿಕ್ ಸ್ಟಡಿ ಇನ್ ಕರ್ನಾಟಕ ಸ್ಟೇಟ್ ‘ ಎಂಬ ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದರು. ಕರ್ನಾಟಕ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ನಾಗರಿಕ ಸಮಾಜದ ಮಹತ್ವ ಮತ್ತು ಆಡಳಿತದಲ್ಲಿ ನಾಗರಿಕರ ಪಾತ್ರದ ಕುರಿತಾಗಿ ಸವಿವರವಾಗಿ ಸಂಶೋಧನೆಯಲ್ಲಿ ಸಂಗಮೇಶ ಪಾಟೀಲ ಅವರು ವಿಶ್ಲೇಷಿಸಿದ್ದಾರೆ.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 