ಸೆಮಿನಾರ್‌ನಲ್ಲಿ ಸಂಗೀತಾ ತೇಲಿ ಪ್ರಥಮ
ಮಹಾಲಿಂಗಪುರ 24: ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಪದವಿ ಕಾಲೇಜಿನ ವಿದ್ಯಾರ್ಥಿನಿ ಸಂಗೀತಾ ತೇಲಿ ನಿಪ್ಪಾಣಿಯ ಕೆಎಲ್‌ಇ ಸಂಸ್ಥೆಯ ಜಿ.ಐ.ಬಾಗೇವಾಡಿ ಕಾಲೇಜಿನಲ್ಲಿ ನಡೆದ ಇತಿಹಾಸ ವಿಷಯದ ರಾಷ್ಟ್ರಮಟ್ಟದ ವಿದ್ಯಾರ್ಥಿಗಳ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.