ಸಂಗೊಳ್ಳಿ ರಾಯಣ್ಣ ಉತ್ಸವ: ರುದ್ರಣ್ಣ ಗುಳಗುಳಿ ಸನ್ಮಾನ
Sangolli Rayanna Festival: Rudranna Gulaguli Felicitated
ಗದಗ 24: ಬಾಗಲಕೋಟೆಯ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಸಮಿತಿಯಿಂದ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಉತ್ಸವದ ಅಂಗವಾಗಿ ಮಾಜಿ ಸೈನಿಕರು, ಸಾಧಕರು, ಸಾಹಿತಿಗಳು ಹಾಗೂ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗದಗದ ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಅವರನ್ನು ಸನ್ಮಾನಿಸಲಾಯಿತು. ಶಾಸಕ ಹಾಗೂ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಸೇರಿದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 