ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸಂಜೀವ ದೇಶಪಾಂಡೆ ನೇಮಕ
Sanjeev Deshpande appointed as executive committee member
ಕೊಪ್ಪಳ 24- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಗೆ ನಗರದ ಯುವ ಮುಖಂಡ ಸಂಜೀವ್ ದೇಶಪಾಂಡೆ ಅವರನ್ನು ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅದ್ಯಕ್ಷ ಎಸ್. ರಘುನಾಥ್ ನೇಮಕ ಮಾಡಿದ್ದಾರೆ.
ನೆಮಕಾತಿ ಪತ್ರದಲ್ಲಿ ತಾವು ಬ್ರಾಹ್ಮಣ ಸಮುದಾಯಕ್ಕೆ ನಿಸ್ಪೃಹತೆಯಿಂದ ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ (2025-2026) ಸಾಲಿನ ಒಂದು ವರ್ಷದ ಅಥವಾ ಮುಂದಿನ ಆದೇಶದವರೆಗೆ ತಮ್ಮನ್ನು ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯ ರನ್ನಾಗಿ ನೇಮಿಸಿದಾಗಿ ತಿಳಿಸಿದ್ದಾರೆ.
ಮಹಾ ಸಭೆಯನ್ನು ಒಂದು ಸದೃಢ ಹಾಗೂ ಬಲಾಡ್ಯ ಸಂಸ್ಥೆಯನ್ನಾಗಿ ಮಾಡಲು ತಮ್ಮ ಅಮೂಲ್ಯ ಸೇವೆಯನ್ನು ಇಡೀ ರಾಜ್ಯದ ವಿಪ್ರ ಸಮುದಾಯಕ್ಕೆ ನೀಡುವ ಸಂಕಲ್ಪ ಮಾಡಬೇಕೆಂದು ಕೋರುತ್ತೇನೆ. ಮಹಾಸಭೆಯ ಯೋಜನೆಗಳು ಇನ್ನೂ ಹೆಚ್ಚು ವಿಪ್ರರಿಗೆ ದೊರಕುವಂತೆ ಮಾಡಬೇಕೆಂದೂ ಸುಚಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 