ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಂಕಮ್ಮ ಆಯ್ಕೆ

ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಂಕಮ್ಮ ಆಯ್ಕೆ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಂಕಮ್ಮ ಆಯ್ಕೆ

ಬ್ಯಾಡಗಿ 27: .ಹಿರೇಕೆರೂರು ಪಟ್ಟಣದಲ್ಲಿ ದಿನಾಂಕ ಡಿಸೆಂಬರ್ 28 ರಿಂದ 29 ರಂದು 2024 ನಡೆಯುವ 18 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ  ಶ್ರೀಮತಿ ಸಂಕಮ್ಮ ಸಂಕಣ್ಣನವರ  ಸಾಹಿತಿಗಳು  ಬ್ಯಾಡಗಿ  ಇವರನ್ನು ಆಯ್ಕೆ ಆಗಿದ್ದಾರೆ  ಜಿಲ್ಲಾ ಸಾಹಿತ್ಯ ಪರಿಷತ್ತಿ ನ ಅಧ್ಯಕ್ಷ ಲಿಂಗಯ್ಯ ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.