ಸಂಸ್ಕಾರವೇ ದೊಡ್ಡ ಸಿರಿವಂತಿಕೆ: ಬಸವಜಯ ಮೃತ್ಯುಂಜಯ ಶ್ರೀ
Sanskar is the greatest wealth: Basavajaya Mrityunjaya Shri
ದೇವರಹಿಪ್ಪರಗಿ 02 : ಶ್ರಾವಣ ಮಾಸದ ಅಂಗವಾಗಿ ಮುಳಸಾವಳಗಿ ಗ್ರಾಮದಲ್ಲಿ ಮನೆಮನದಲ್ಲಿ ಕೂಡಲಸಂಗಮ, ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ದೀಕ್ಷಾ ಅಭಿಯಾನದ ತಾಲ್ಲೂಕು ಮಟ್ಟದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಸವಜಯ ಮೃತ್ಯುಂಜಯ ಶ್ರೀಗಳು, ಸಂಪತ್ತು, ಆಸ್ತಿ, ಅಂತಸ್ತಿಗಿಂತ ಸಂಸ್ಕಾರವೇ ದೊಡ್ಡದು ಎಂದರು. ಪಂಚಮಸಾಲಿ 2ಎ ಮೀಸಲಾತಿಗಾಗಿ ಹೋರಾಟ ಮುಂದುವರಿಯಲಿದ್ದು, ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ಲಕ್ಷಾಂತರ ಜನರಿಂದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ನೂರಾರು ಮಹಿಳೆಯರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 