ಕೆಡಿಪಿ ಸಮಿತಿಗೆ ಸದಸ್ಯರಾಗಿ ಸಂತೋಷ ಬಾಲಚಂದ್ರ ಸಾವಂತ
Santhosh Balachandra Sawant becomes a member of the KDP committee
ರಾಯಬಾಗ 31: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ ಸೂಚನೆ ಮೇರೆಗೆ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ನಾಮನಿರ್ದೇಶನಗೊಂಡ ತಾಲೂಕಿನ ನಂದಿಕುರಳಿ ಗ್ರಾಮದ ಸಂತೋಷ ಬಾಲಚಂದ್ರ ಸಾವಂತ ಅವರು ಸಚಿವ ಸತೀಶ ಜಾರಕಿಹೊಳಿಯವರಿಗೆ ಪುಷ್ಪ ಗುಚ್ಛ ನೀಡಿ ಅಭಿನಂದಿಸಿದರು. ಶ್ರವಣ ಕಾಂಬಳೆ ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 