ಸಂತೋಷ್ ಭಜಂತ್ರಿ ಗೆ ಪದವಿಪೂರ್ವ ಕಾಲೇಜ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ
Santosh Bhajantri wins first place in undergraduate college sports meet
ಕೊಪ್ಪಳ 17: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೊಪ್ಪಳ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ 2025 26ನೇ ಸಾಲಿನ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ಸಂತೋಷ್ ಭಜಂತ್ರಿ ಪ್ರಥಮ ಸ್ಥಾನ ದೊರಕಿದೆ.
ಎಚ್ಆರ್ ಸರೋಜಮ್ಮ ಬಾಲಕಿಯರ ಪದವಿಪೂರ್ವ ಕಾಲೇಜ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕೊಪ್ಪಳ ಶ್ರೀ ಕೊಟ್ರೇಶ್ವರ ವಿದ್ಯಾ ವಾರ್ದಿಕ ಸಂಘ ರಿಜಿಸ್ಟರ್ ಗಂಗಾವತಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕೊಪ್ಪಳ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕರಾಟೆ ಕ್ರೀಡೆಯಲ್ಲಿ ಸಂತೋಷ್ ಭಜಂತ್ರಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಪ್ರಥಮ ಸ್ಥಾನ ಪಡೆದ ಸಂತೋಷ ಭಜಂತ್ರಿ ಸಾಯಿ ಬುಡಕನ್ ಕರಾಟೆ ಸಂಸ್ಥೆ ಮುಖ್ಯಸ್ಥ ಶ್ರೀಕಾಂತ ಕಲಾಲ್.ರಾಘವೇಂದ್ರ ಅರಕೇರಿ, ಮೌಲಾ, ತಿರುಮಲೇಶ್ ಯಾದವ್, ಹಾಗೂ ಐಶ್ವರ್ಯ ಕಾಟಿಕ್ ಅಭಿನಂದಿಸಿ ಗೌರವಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 