ಇಂಡಿ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಸಂತೋಷ ಇಂಡಿ ನೇಮಕ

ಇಂಡಿ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಸಂತೋಷ ಇಂಡಿ ನೇಮಕ Santosh Indi appointed as Vice President of Indi BJP Yuva Morcha

ಲೋಕದರ್ಶನ ವರದಿ

ಇಂಡಿ  27 : ಭಾರತೀಯ ಜನತಾ ಪಾರ್ಟಿ ಇಂಡಿ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಇಂಡಿ ಮಂಡಲ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಸಂತೋಷ ಇಂಡಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು.  ಭಾರತೀಯ ಜನತಾ ಪಾರ್ಟಿ ಇಂಡಿ ಮಂಡಲದ ಅಧ್ಯಕ್ಷ ಹನುಮಂತರಾಯಗೌಡ ಸಿ ಪಾಟೀಲ್ ಆದೇಶ ಹೊರಡಿಸಿದ್ದಾರೆ.