ಸಪ್ತಗಿರಿ ಪತ್ತಿನ ಸಹಕಾರ ಸಂಘವು 19.30 ಲಕ್ಷ ರೂ.ಗಳ ನಿವ್ವಳ ಲಾಭ
Saptagiri Pattina Cooperative Society posts net profit of Rs. 19.30 lakhs
ಕಂಪ್ಲಿ 24: ಪಟ್ಟಣದ ಸೋಮಪ್ಪ ದೇವಸ್ಥಾನ ಹತ್ತಿರ ಚೌಡಮ್ಮ ದೇವಿಯ ಆವರಣದಲ್ಲಿ ಸಪ್ತಗಿರಿ ಪತ್ತಿನ ಸಹಕಾರ ಸಂಘದಿಂದ ಹಮ್ಮಿಕೊಂಡಿದ್ದ 2024-25ನೇ ಸಾಲಿನ 12ನೇ ವಾರ್ಷಿಕ ಮಹಾಜನ ಸಭೆಯು ಸಂಘದ ಅಧ್ಯಕ್ಷ ಡಾ.ವೆಂಕಟೇಶ ಭರಮಕ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಂತರ ಮಾತನಾಡಿ, ಸಂಘವು 1534 ಜನ ಸದಸ್ಯರನ್ನು ಹೊಂದಿದ್ದು, ಸುಮಾರು 27ಲಕ್ಷ 49ಸಾವಿರ ಶೇರು ಬಂಡವಾಳ ಇದೆ. ದುಡಿಯುವ ಬಂಡವಾಳ 2ಕೋಟಿ 82ಲಕ್ಷ ಸಂಗ್ರಹಿಸಿದೆ. ಸುಮಾರು 3ಕೋಟಿ42ಲಕ್ಷ ಸಾಲ ವಿತರಣೆ ಸದಸ್ಯರಿಗೆ ಶೇ.22ರಷ್ಟು ಡಿವಿಡೆಂಟ್ ವಿತರಿಸಲಿದೆ ಸಹಕಾರ ಸಂಘವು 2024-25ನೇ ಸಾಲಿನಲ್ಲಿ 19ಲಕ್ಷ 30 ಸಾವಿರ ರೂ.ಗಳ ನಿವ್ವಳ ಲಾಭಗಳಿಸಿದೆ.ಗ್ರಾಹಕರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷಯು.ದೊಡ್ಡಬಸಪ್ಪ ನಿರ್ದೇಶಕರಾದ ಎನ್.ಬಿ.ಮಂಜುನಾಥ ಜಿ.ಪಕೀರ್ಪ ಜೆ.ವೆಂಕಟೇಶಶ್ರೇಷ್ಟಿ. ಓ.ಪಿ ದಾದಖಲಂದರ್ ಎನ್ ವೀರೇಶ ಆನಂದಹೆಚ್.ಹುಲ್ಲೂರು ಮುಖ್ಯ ಕಾರ್ಯನಿರ್ವಾಹಕ ಎಸ್.ಎಮ್ ನಾಗರಾಜ ಸೇರಿದಂತೆ ಸಂಘದ ಸಿಬ್ಬಂದಿಗಳಾದ.ಕನಕಪ್ಪ.ಕುಮಾರಿಸಾನಿಯ ಅನುರಾಧ ದಸ್ತಗಿರಿ ಸೇರಿ ಅನೇಕರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 