ಸರಸ್ವತಿ ಹಡಪದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 90.08 ಸಾಧನೆ
Saraswati Hadapada scores 90.08 in SSLC exam
ಲೋಕದರ್ಶನ ವರದಿ
ಲಕ್ಷ್ಮೇಶ್ವರ" ಪಟ್ಟಣದ ಪಿ ಎಸ್ ಬಿ ಡಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಸರಸ್ವತಿ ಹಡಪದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 90.08 ಪರ್ಸೆಂಟ್ ಪಡೆದು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದು ಶಾಲೆಯ ಶಿಕ್ಷಕ ವೃಂದದವರಿಗೆ ಮತ್ತು ವಿದ್ಯಾರ್ಥಿನಿಯ ಪಾಲಕರಾದ ವೀರಭದ್ರ್ಪ ಕಮಲವ್ವ ಹಡಪದ ಅವರು ತಮ್ಮ ಮಗಳ ಸಾಧನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ ಸರಸ್ವತಿ ಹಡಪದ ವಿದ್ಯಾರ್ಥಿನಿಯ ತಂದೆ ತಾಯಿಗಳು ಹೆಚ್ಚಿನ ವಿದ್ಯಾಭ್ಯಾಸ ಮಾಡದೆ ಇದ್ದರು ಸಹ ಸರಸ್ವತಿ ಹಡಪದ ಹೆಚ್ಚಿನ ವಿದ್ಯಾಭ್ಯಾಸದ ಕಡೆಗೆ ಒಲವು ಕೊಟ್ಟು ಬಡತನದ ತಮ್ಮ ಕುಟುಂಬದ ಮನವರಿಕೆಯನ್ನು ಮಾಡಿಕೊಂಡು ನಮ್ಮ ತಂದೆ ತಾಯಿಯವರು ಇಷ್ಟು ಕಷ್ಟ ಪಡುತ್ತಿದ್ದಾರೆ ಅವರು ನಮ್ಮಗೋಸ್ಕರ ಪಡುತ್ತಿರುವ ಕಷ್ಟಕ್ಕೆ ನಾವು ಉತ್ತಮ ವಿದ್ಯಾಭ್ಯಾಸ ಮಾಡಿ ಉನ್ನತ ಶ್ರೇಣಿಯಲ್ಲಿ ಪಾಸ್ ಆಗಬೇಕು ಎಂದು ಸಾಕಷ್ಟು ಶ್ರಮಪಟ್ಟು ರಾತ್ರಿ ಹಗಲು ಎನ್ನದೆ ವಿದ್ಯಾಭ್ಯಾಸ ಮಾಡಿದೆ ಆದರೆ ನನಗೆ 95, -98,-ಪರ್ಸೆಂಟ್ ಬರಬೇಕಾಗಿತ್ತು ಆದರೂ 90.08 ಬಂದಿದೆ ನನಗೆ ತೃಪ್ತಿ ತಂದಿದೆ ಮುಂದೆ ಇನ್ನೂ ಹೆಚ್ಚಿನ ಶ್ರಮಪಟ್ಟು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವ ಆಸೆ ಇದೆ ಎಂದು ವಿದ್ಯಾರ್ಥಿನಿ ಸರಸ್ವತಿ ಹಡಪದ ತಿಳಿಸಿದ್ದಾರೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 