ಸರ್ದಾರ್ 150 : ಸಾಂಸ್ಕೃತಿಕ ಕಾರ್ಯಕ್ರಮ
Sardar 150 : Cultural programme
ಗದಗ 07: ನಗರದ ಕೆ. ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್. ಎಸ್. ಎಸ್. ಘಟಕದ ವತಿಯಿಂದ ದಿನಾಂಕ 07-11-2025 ಶುಕ್ರವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಸ್ವಯಂಸೇವಕರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ವ್ಯಕ್ತಿತ್ವ, ಗಟ್ಟಿತನ, ಏಕತೇಯ ಯೋಚನೆ, ಸ್ವಾತಂತ್ಯ್ರಾ ಭಾರತದ ಕುರಿತು ದೇಶ ಭಕ್ತಿ ಗೀತೆ, ನೃತ್ಯ, ವಾದ್ಯ ವಾದನ ಇದೆ ರೀತಿ ವಿವಿಧ ರೀತಿಯ ಸಾಂಸ್ಕೃತಿಕ ಚಟುವಟಿಕೆಗಳು ನೆಡೆಸಿದರು ಮತ್ತು ಭಾರತದ ಏಕತೆಯ ಹಲವಾರು ವಿಷಯಗಳ ಕುರಿತು ವರ್ಣಿಸಿದರು.
ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರೊ. ವಾಗೀಶ ಗು. ರೇಶ್ಮಿ, ಎನ್. ಎಸ್. ಎಸ್. ಘಟಕದ ಕಾರ್ಯನಿರ್ವಾಹಕರಾದ ಕುಮಾರಿ. ನೀಲಮ್ಮ ಸೀತಾರಳ್ಳಿ, ಎನ್. ಎಸ್. ಎಸ್. ಘಟಕದ ಎಲ್ಲ ತಂಡಗಳ ನಾಯಕ ಮತ್ತು ನಾಯಕಿಯರು ಹಾಗೂ ಎನ್. ಎಸ್. ಎಸ್. ಘಟಕದ ಎಲ್ಲ ಸ್ವಯಂ ಸೇವಕ ಮತ್ತು ಸೇವಕಿಯರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 