ಸರ್ವಜ್ಞ ವಿದ್ಯಾಪೀಠ: ರಾಷ್ಟ್ರಕವಿ ಕುವೆಂಪುರವರ ಜನ್ಮದಿನಾಚರಣೆ
Sarvajna Vidyapeeth: Birth anniversary of National Poet Kuvempu celebrated
ತಾಳಿಕೋಟಿ 29: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸೋಮವಾರ ರಾಷ್ಟ್ರಕವಿ ಕುವೆಂಪು ರವರ ಜನ್ಮದಿನದ ಸ್ಮರಣಾರ್ಥವಾಗಿ ವಿಶ್ವ ಮಾನವ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ಧನಗೌಡ ಬ.ಮಂಗಳೂರ, ಮುಖ್ಯ ಗುರುಗಳಾದ ಸಂತೋಷ ಪವಾರ,ರಾಜು ಜವಳಗೇರಿ,ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ,ಶಾಂತಗೌಡ ಬಿರಾದಾರ, ಸಂಜು ಕುಮಾರ ರಾಠೋಡ, ಬಸವರಾಜ ಸವದತ್ತಿ, ರವಿಕುಮಾರ ಅನಧಿನಿ, ರವಿಕುಮಾರ ಮಲಾಬಾದಿ, ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಚೇತನ ನಾವದಗಿ, ಸವಿತಾ ಅಸ್ಕಿ,ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗಮೇಶ ಬಿರಾದಾರ, ಸಂಗೀತ ಬಿರಾದಾರ, ಮೇಘಾ ಪಾಟೀಲ, ಬೋರಮ್ಮ ಉಕ್ಕಲಿ, ಅನಿತಾ ಚೌದ್ರಿ, ಜ್ಯೋತಿ ಪೋಲಿಸ್ ಪಾಟೀಲ, ಶೃತಿ ಚೌದ್ರಿ,ರಾಜಬಿ ಬಿದರಿ, ನಾಗರತ್ನ ಮೈಲೇಶ್ವರ,ಶಿವಕುಮಾರ ಕುಂಬಾರ, ಹೀನಾ ಸನದಿ, ದೇವೇಂದ್ರ ಗುಳೆದ, ಮುಬಾರಕ ಬನ್ನಟ್ಟಿ,ದೇವರಾಜ ದೇಸಾಯಿ, ಸುಮಾ ಹಿರೇಮಠ, ಪ್ರತಿಭಾ ಗುಬ್ಬೇವಾಡ, ಗುರುದೇವಿ ಮಡಿವಾಳರ, ಜೈಯಶ್ರೀ ಹದಿಮೂರ, ಜೈರಾಬಿ ಮುಲ್ಲಾ ಸರ್ವ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 