ಸರ್ವಜ್ಞ ವಿದ್ಯಾಪೀಠ: ಕೃಷ್ಣ ಜನ್ಮಾಷ್ಟಮಿ ಆಚರಣೆ
Sarvajna Vidyapeeth: Krishna Janmashtami Celebration
ತಾಳಿಕೋಟಿ, 17 ; ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಶ್ರದ್ಧೆ ಭಕ್ತಿ ಭಾವದೊಂದಿಗೆ ಆಚರಿಸಲಾಯಿತು. ಪುಟ್ಟ ಪುಟ್ಟ ಮಕ್ಕಳು ವೇಷಧಾರಿಗಳಾಗಿ ಬಂದಿದ್ದು ವಿಶೇಷವಾಗಿತ್ತು, ಶ್ರೀ ಕೃಷ್ಣನ ವೇಷಧರಿಸಿ ಬಂದ ಮಗುವನ್ನು ತೊಟ್ಟಿಲನಲ್ಲಿ ಎಲ್ಲಾ ಗುರು ಮಾತೆಯರು ತೂಗುವುದರ ಮೂಲಕ ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರು, ಮುಖ್ಯ ಗುರುಗಳಾದ ಸಂತೋಷ ಪವಾರ,ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ ಶಾಂತಗೌಡ ಬಿರಾದಾರ, ಭೀಮನಗೌಡ ಸಾಸನೂರ, ರಸೂಲಸಾ ತುರ್ಕನಗೇರಿ, ರವಿಕುಮಾರ ಮಲ್ಲಾಬಾದಿ, ಬಸವರಾಜ ಸವದತ್ತಿ ,ಸಿದ್ದನಗೌಡ ಮೂದನೂರು, ಸಂಗಮೇಶ ಬಿರಾದಾರ, ಶರಣಗೌಡ ಕಾಚಾಪುರ, ಸಂಜೀವಕುಮಾರ ರಾಠೋಡ. ರೂಪಾ ಪಾಟೀಲ, ಶಿವಲೀಲಾ ಚುಂಚನೂರ,ದೇವಿಂದ್ರ ಗುಳೆದ,ಅನಿತಾ ಚೌದ್ರಿ, ಸಂಗೀತ ಬಿರಾದಾರ, ಶಿವಕುಮಾರ ಕುಂಬಾರ, ಮೇಘಾ ಪಾಟೀಲ, ರಾಜಬಿ ಬಿದರಿ, ಶೃತಿ ಚೌದ್ರಿ, ತನುಶ್ರೀ ಮಹೇಂದ್ರಕರ್, ಮಾರುತಿ ಕಾರ್ಬಾರಿ, ದೇವರಾಜ್ ದೇಸಾಯಿ, ನಾಗರತ್ನ ಮೈಲೇಶ್ವರ,ಬೋರಮ್ಮ ಜ್ಯೋತಿ ಪೊಲೀಸ ಪಾಟೀಲ, ಶೃತಿ ಚೌದ್ರಿ, ರವಿಕುಮಾರ ಅನದಿನ್ನಿ, ಹೀನಾಕೌಸರ ಸನದಿ, ಹಾಗೂ ಸರ್ವ ಗುರು ಬಳಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 