ತಾಳಿಕೋಟಿ 06: ಪಟ್ಟಣದ ಪ್ರತಿಷ್ಠಿತ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ. ಆರ್.ಅಂಬೇಡ್ಕರ್ ರವರ 68 ನೇ ಮಹಾ ಪರಿನಿರ್ವಾಣ ದಿನವನ್ನು ಶುಕ್ರವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ, ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ಹಾಕಿ ಗೌರವಪೂರ್ವಕವಾಗಿ ನಮನವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯರಾದ ಸಂತೋಷ ಪವಾರ ಶಿಕ್ಷಕರಾದ ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳ್ಳಗಿ,ಶಾಂತಗೌಡ ಬಿರಾದಾರ,ಭೀಮನಗೌಡ ಸಾಸನೂರ,ರಸೂಲಸಾ ತುರ್ಕನಗೇರಿ, ರವಿಕುಮಾರ ಮಲ್ಲಾಬಾದಿ,ಬಸವರಾಜ ಸವದತ್ತಿ ,ಮೌಲಾಲಿ ವಾಲಿಕಾರ, ಸಿದ್ದನಗೌಡ ಮೂದನೂರು, ಶರಣಗೌಡ ಕಾಚಾಪುರ. ಸಿದ್ದನಗೌಡ ಚೌದರಿ, ಸಂಜುಕುಮಾರ ಭಜಂತ್ರಿ,ರಮೇಶ ಪಾಸೋಡಿ, ರೂಪಾ ಪಾಟೀಲ, ಶಿವಲೀಲಾ ಚುಂಚನೂರ,ಲಕ್ಷ್ಮಿ ಚುಂಚುರ, ದೇವಿಂದ್ರ ಗುಳೆದ, ಅನಿತಾ ಚೌದ್ರಿ, ಅಂಬುಜಾ ಹಜೇರಿ,ರಾಜಬಿ ಬಿದರಿ,ಕಲ್ಪನಾ ಹಜೇರಿ, ನಾಗರತ್ನ ಮೈಲೇಶ್ವರ, ಹೇಮಾ ಕೊಡೆಕಲ್, ನಾಗಶ್ರೀ ನಾಯಕ, ಮೇಘಾ ಪಾಟೀಲ, ಬಗ್ಗೆ ಮುಬಿನ ಮುರಾಳ, ತನುಶ್ರೀ ಮಹೇಂದ್ರಕರ, ಶಂಕ್ರಮ್ಮ, ಸರ್ವ ಗುರು ಬಳಗದವರು ಹಾಗೂ ವಿದ್ಯಾರ್ಥಿಗಳು ಇದ್ದರು.