ಮಾಜಾಳಿಯಲ್ಲಿ ಆರ್ಥಿಕ ಸೇರ್ಪಡೆ ಯೋಜನೆಗಳ ಸೆಚುರೇಶನ್ ಅಭಿಯಾನ
Saturation campaign for financial inclusion projects in Majali
ಕಾರವಾರ, ಆ.16 :- ಗ್ರಾಮ ಪಂಚಾಯತ್ ಮಟ್ಟದ ಆರ್ಥಿಕ ಸೇರೆ್ಡ ಯೋಜನೆಗಳ ಸೆಚುರೇಶನ್ ಅಭಿಯಾನವು ಮಾಜಾಳಿ ಗ್ರಾಮ ಪಂಚಾಯತ ನಲ್ಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಕೆನರ ಬ್ಯಾಂಕ್ ನ ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ ರೆಡ್ಡಿ ಉದ್ಘಾಟಿಸಿ, ಮಾತನಾಡಿ ಬ್ಯಾಂಕಿನಲ್ಲಿ ಸಿಗುವ ವಿವಿಧ ಯೋಜನೆಗಳ ಬಗ್ಗೆ ತಿಳಿಸಿದರು.
ಕೆನರ ಬ್ಯಾಂಕ್‌ನ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ (ಐಜಚಿಜ ಃಚಿಟಿಞ) ರಾಜಪ್ಪ ಗೌಳಿ ಮಾತನಾಡಿ ಬ್ಯಾಂಕ್‌ನ ಎಲ್ಲಾ ಅರ್ಹ ಗ್ರಾಹಕರು ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (ವಾರ್ಷಿಕ ರೂ.20), ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ (ವಾರ್ಷಿಕ ರೂ.436), ಮತ್ತು ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸಿಕೊಳ್ಳುವಂತೆ ತಿಳಿಸಿದರು.
ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ನಾಗರಾಜ ಪಿ ಶೇಟ್ ಇವರು ಸೈಬರ್ ವಂಚನೆಗಳ ಬಗ್ಗೆ ಮಾಹಿತಿಯನ್ನು ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ರವಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಮಾಜಾಳಿ ಶಾಖೆಯ ವ್ಯವಸ್ಥಾಪಕರು, ಮಾಜಾಳಿ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 