ಶಿಕ್ಷಕರ ಅರ್ಹತಾ ಪರೀಕ್ಷೆ ರದ್ದಿಗೆ 24 ರಂದು ಸತ್ಯಾಗ್ರಹ
Satyagraha on the 24th for the cancellation of the teacher qualification exam
ಶಿಕ್ಷಕರ ಅರ್ಹತಾ ಪರೀಕ್ಷೆ ರದ್ದಿಗೆ 24 ರಂದು ಸತ್ಯಾಗ್ರಹ
ಹಾವೇರಿ 07: ಸೇವಾನಿರತ ಶಿಕ್ಷಕರುಗಳಿಗೆ ಖಿಇಖಿ ಶಿಕ್ಷಕರ ಅರ್ಹತಾ ಪರೀಕ್ಷೆ ನಿಗದಿಗೊಳಿಸಿರುವದನ್ನು ಕೈಬಿಡಬೇಕೆಂದು ಕೇಂದ್ರ ಸರಕಾರವನ್ನು ಒತ್ತಾಯಿಸಿ ಇದೇ ನವ್ಹಂಬರ 24 ರಂದು ನವದೆಹಲಿಯ ಜಂತರ ಮಂತರದಲ್ಲಿ ಒಂದು ದಿವಸದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಶಿಕ್ಷಕರ ಪೆಡರೇಷನ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ ತಿಳಿಸಿದ್ದಾರೆ ರಾಷ್ಟ್ರಮಟ್ಟದ ಈ ಹೋರಾಟದಲ್ಲಿ ಎಲ್ಲ ರಾಜ್ಯಗಳ ಶಿಕ್ಷಕ ಪ್ರತಿನಿಧಿಗಳು ಭಾಗವಹಿಸಲಿದ್ದು ಇದು ಪ್ರಥಮ ಹಂತದ ಹೋರಾಟವಾಗಿದೆ ಖಿಇಖಿ ಸೇವಾನಿರತ ಶಿಕ್ಷಕರುಗಳಿಗೆ ಶಿಕ್ಷಕರ ಆರ್ಹತಾ ಪರೀಕ್ಷೆ ರದ್ದಾಗುವ ವರೆಗೆ ವಿವಿಧ ಹಂತದ ಹೋರಾಟಗಳನ್ನು ಹಂತ ಹಂತವಾಗಿ ಹಮ್ಮಿಕೊಳ್ಳಲು ಅಖಿಲ ಭಾರತ ಶಿಕ್ಷಕರ ಪೆಡರೇಷನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಸಲಾಗಿದೆ ಎಂದು ಗುರಿಕಾರ ತಿಳಿಸಿದ್ದಾರೆ ನವ್ಹಂಬರ್ 24 ರ ಹೋರಾಟ ಪ್ರಥಮ ಹಂತದ ಹೋರಾಟವಾಗಿದೆ ದೇಶದ ಎಲ್ಲ ರಾಜ್ಯಗಳಿಂದ ಶಿಕ್ಷಕ ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ಗುರಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 