ಸಾಮಾಜಿಕ ಸೇವೆಗಾಗಿ ಸವಿತಾ ಹೆಬ್ಬಾರ್ ಅವರಿಗೆ ‘ನಾರಿ ಶಕ್ತಿ ಪುರಸ್ಕಾರ'
Savita Hebbar receives 'Nari Shakti Puraskar' for social service
ಲೋಕದರ್ಶನ ವರದಿ
ಬೆಳಗಾವಿ 17 : ಬೆಳಗಾವಿಯ ಸಾಯಿ ಶ್ರದ್ಧಾ ಮಹಿಳಾ ಕಲ್ಯಾಣ ಸಮಿತಿ ಸಂಸ್ಥಾಪಕಿ ಸವಿತಾ ಹೆಬ್ಬಾರ್ ಅವರಿಗೆ ಸಾಮಾಜಿಕ ಸೇವೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಮಾಡಿದ ವಿಶೇಷ ಕಾರ್ಯಕ್ಕಾಗಿ ಐಕಾನ್ಸ್ ಆಫ್ ಇಂಡಿಯನ್ ಬಿಸಿನೆಸ್ ಮ್ಯಾಗಜಿನ್ ವತಿಯಿಂದ ಐಐಬಿ ಹಿ ನಾರಿ ಶಕ್ತಿ ಪುರಸ್ಕಾರ 2026 ನೀಡಿ ಸನ್ಮಾನಿಸಲಾಗಿದೆ. ಈ ಪ್ರಶಸ್ತಿ 15 ಮಾರ್ಚ್ 2026ರಂದು ಬೆಂಗಳೂರಿನ ವಿಜಯನಗರದಲ್ಲಿರುವ ಕಾಸಿಯಾ ಭವನದಲ್ಲಿ ನಡೆದ 38ನೇ ಆವೃತ್ತಿಯ ಪ್ರಶಸ್ತಿ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ಸವಿತಾ ಹೆಬ್ಬಾರ್ ಅವರು ತಮ್ಮ ಸಂಸ್ಥೆಯ ಮೂಲಕ ಮಹಿಳೆಯರಿಗಾಗಿ ಹೊಲಿಗೆ ತರಬೇತಿ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು, ಆರೋಗ್ಯ ಶಿಬಿರಗಳು ಮತ್ತು ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸಿ ಹಲವಾರು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತಿದ್ದಾರೆ. ಈ ಗೌರವವು ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಯಲ್ಲಿ ಅವರ ನಿರಂತರ ಪ್ರಯತ್ನಗಳಿಗೆ ಸಿಕ್ಕ ಮಹತ್ವದ ಮಾನ್ಯತೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 