ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

Savitribai Phule Award

ಸಾವಿತ್ರಿಬಾಯಿ ಫುಲೆ ಪ್ರಶಸ್ತಿ 

ಯರಗಟ್ಟಿ, 26; ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯ ಘಟಕ ಬೆಳಗಾವಿ ಜಿಲ್ಲಾ ಘಟಕದ ಆಶ್ರಯದಲ್ಲಿ ಬೆಳಗಾವಿಯ ಕುಮಾರ ಗಂಧರ್ವ ಕಲಾ ಮಂದಿರದ ಆವರಣದಲ್ಲಿ ಈಚೆಗೆ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಯರಗಟ್ಟಿಯ ಆಲದಕಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜಳಾ ಶಬ. ಸಸಾಲಟ್ಟಿ ಅವರಿಗೆ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.