ಶಾಲಾ ಪ್ರರಂಭೋತ್ಸವಕ್ಕೆ ಚಾಲನೆ
School commencement ceremony kicks off
ಲೋಕದರ್ಶನ ವರದಿ
ಯಮಕನಮರಡಿ 03 : ಉತ್ತಮ ಶಿಕ್ಷಣ ಪಡೆದು ಉತ್ತಮ ವಿದ್ಯಾರ್ಥಿಗಳಾಗಿ ಎಂದು ಜೆಎನ್ ಅವಾಡೆ ಸರ್ ಹೇಳಿದರು. ಅವರು ಯವಿ ಸಂಘದ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಿಸಿ ಮಾತನಾಡಿದರು. ಆರ್ಎಲ್ ಮಲಾಜಿ ಸರಸ್ವತಿ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಶಾಲಾ ಪ್ರರಂಭೋತ್ಸವಕ್ಕೆ ಚಾಲನೆ ನೀಡಿದರು. ವಿಬಿ ಜಿಂಡ್ರಾಲಿ, ಕುಶಾಲ ಶಿಂಗ್ ರಜಪುತ, ಯುಎಂ ಅಂಬಿ, ಎಎಸ್ ಮುಗಳಿ ಇನ್ನುಳಿದ ಶಿಕ್ಷಕರು ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 